Thursday, November 18, 2010

aaramha

ನಿಚ್ಚಳವಾಗಿ ಹಸಿರಿರುವ, ಸಮೃದ್ಧ ವಾತಾವರಣದ ಶ್ರೀಮಂತಿಕೆಯನ್ನು ದಿಟ್ಟಿಸುತ್ತಾ ನಡುವೆ ನಾನು ನಿಂತಿದ್ದೆ. ಮನಸ್ಸು ಮಾತ್ರ ಆಲೋಚನೆಗಳ ಮೇಲೆ ಸವಾರಿ ಮಾಡುತ್ತಾ mudavagitthu.  ಯಾವ ಯೋಚನೆಗಳೂ ನಾನು ಬೊಟ್ಟುಮಾಡಿ ಪರೀಕ್ಷಿಸುವಷ್ಟು ಸ್ಪಷ್ಟವಾಗಿರಲಿಲ್ಲ. ಹೀಗಿದ್ದಾಗ, ವಸ್ತುವೊಂದು ಸರ್ರನೆ ನನ್ನಿಂದ ಸ್ವಲ್ಪ ದೂರದಲ್ಲಿ ಚಲಿಸಿತು.

1 comment: